NHIDCL 100 ಅಸೋಸಿಯೇಟ್ ಹುದ್ದೆಗಳ ನೇಮಕಾತಿ 2026: ಸಿವಿಲ್ ಎಂಜಿನಿಯರಿಂಗ್ ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗದ ಅವಕಾಶ
NHIDCL 100 ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE ಅಥವಾ B.Tech ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆ, ವಯೋಮಿತಿ, ವೇತನ, ರಾಜ್ಯವಾರು …