Karnataka: ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಡಿ.ಕೆ. ಶಿವಕುಮಾರ್, ಮೇಕೆದಾಟು ಸೇರಿ ಹಲವು ಯೋಜನೆಗಳ ಬಗ್ಗೆ ಮನವಿ
Karnataka: ರಾಜ್ಯದ ಕುಡಿಯುವ ನೀರು, ನೀರಾವರಿ, ಬರ ನಿರ್ವಹಣೆ ಮತ್ತು ಜಲ ಸಂಪನ್ಮೂಲಗಳ ಬಳಕೆಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳನ್ನು ಕರ್ನಾಟಕ ಸರ್ಕಾರ ಕೇಂದ್ರದ ಮುಂದೆ ಇಟ್ಟಿದೆ. …