Dfccil ನೇಮಕಾತಿ 2026: AGM (ಸಿಕ್ಯುರಿಟಿ) ಹುದ್ದೆಗೆ ಅರ್ಜಿ ಆಹ್ವಾನ, ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ AGM (ಸಿಕ್ಯುರಿಟಿ) ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. …