KPCL ಕರ್ನಾಟಕ ಪವರ್ ಕಾರ್ಪೊರೇಷನ್‌ನಲ್ಲಿ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿ: ತಿಂಗಳಿಗೆ ₹65,000 ಸಂಬಳ, ಪದವೀಧರರಿಗೆ ಅವಕಾಶ
KPCL ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವೀಧರರು ತಿಂಗಳಿಗೆ ₹65,000 ಸಂಬಳದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದ …